
ರಾಜ್ಯಾದ್ಯಂತ ಚಳಿಯ ವಾತಾವರಣ ಮುಂದುವರೆಯಲಿದ್ದು, ಫೆಬ್ರವರಿ ಒಂದರಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮತ್ತೆ ಮಳೆ ಆಗುವ ಸಾಧ್ಯತೆ ಇದೆ.
ಉಡುಪಿ, ದಕ್ಷಿಣ ಕನ್ನಡ ,ಉತ್ತರ ಕನ್ನಡ ,ಶಿವಮೊಗ್ಗ, ಮೈಸೂರು, ಮಂಡ್ಯ ಬಾಗಲಕೋಟೆ, ಬೆಂಗಳೂರು ನಗರ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮಂಗಳೂರು ಗರಿಷ್ಠ ಉಷ್ಣಾಂಶ 31 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 31 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್





















