
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಗರಿಷ್ಠ ತಾಪಮಾನ ಏರಿಕೆಯಾಗಲಿದೆ ಮುಂದಿನ ಒಂದು ವಾರದೊಳಗೆ ಗರಿಷ್ಠ ಉಷ್ಣಾಂಶ ಎರಡರಿಂದ ನಾಲ್ಕು ಡಿಗ್ರಿ ಸೆಲ್ಸಿಯಸ್ ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ದಕ್ಷಿಣ ಕನ್ನಡ ,ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ.
ಮಂಗಳೂರು ಗರಿಷ್ಠ ಉಷ್ಣಾಂಶ 32 ಡಿಗ್ರಿ ಸೆಲ್ಷಿಯಸ್ ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 32° ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್





















