
ಫೆಬ್ರವರಿ 14ರವರೆಗೆ ರಾಜ್ಯದಲ್ಲಿ ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರು ನಗರದಲ್ಲಿ ಗರಿಷ್ಠ ತಾಪಮಾನ 31 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
ಮಂಗಳೂರು ಗರಿಷ್ಠ ಉಷ್ಣಾಂಶ 33 ಡಿಗ್ರಿ ಸೆಲ್ಷಿಯಸ್ ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 33 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 23° ಡಿಗ್ರಿ ಸೆಲ್ಸಿಯಸ್




















