
ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಬಿಸಿಲಿನ ತಾಪಮಾನ ಏರಿಕೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕಳೆದ ವರ್ಷಕ್ಕಿಂತಲೂ, ಈ ಬಾರಿ ಹೆಚ್ಚಿನ ತಾಪಮಾನ ದಾಖಲಾಗುವ ಸಾಧ್ಯತೆ ಇದೆ.
ಮಂಗಳೂರು ಒಂದು ಡಿಗ್ರಿ ಸೆಲ್ಷಿಯಸ್ ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 33 ಡಿಗ್ರಿ ಸೆಲ್ಸಿಯಸ್ , ಕನಿಷ್ಠ ಉಷ್ಣಾಂಶ 23° ಸೆಲ್ಸಿಯಸ್



















