
ಇಂದು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ,ಬೆಳಗಾವಿ ,ಮೈಸೂರು ,ಶಿವಮೊಗ್ಗ ,ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಸಣ್ಣಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ರಾಜ್ಯದಲ್ಲಿ ಚಳಿಯ ಪ್ರಮಾಣ ಕಡಿಮೆಯಾಗುತ್ತಿದ್ದು ಬಹುತೇಕ ಕಡೆ ಬಿಸಿಲಿನ ತಾಪಮಾನ ಏರಿಕೆಯಾಗಿದೆ.
ಮಂಗಳೂರು ಗರಿಷ್ಠ ಉಷ್ಣಾಂಶ 31 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 31 ಡಿಗ್ರಿ ಸೆಲ್ಷಿಯಸ್ ಕನಿಷ್ಠ ಉಷ್ಣಾಂಶ 24° ಡಿಗ್ರಿ ಸೆಲ್ಸಿಯಸ್













