
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಗರಿಷ್ಠ ತಾಪಮಾನ ಏರಿಕೆಯಾಗುತ್ತಿದ್ದು, ಉತ್ತರ ಒಳನಾಡು ಬಾಗಲಕೋಟೆ ಕೊಪ್ಪಳ ಜಿಲ್ಲೆಗಳಲ್ಲಿ ಸಾಮಾನ್ಯಗಿಂತಲೂ ಹೆಚ್ಚಿನ ತಾಪಮಾನ ದಾಖಲಾಗಿದೆ.
ಫೆಬ್ರವರಿ 17 ರಿಂದ 20 ರವರೆಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮಂಗಳೂರು ಗರಿಷ್ಠ ಉಷ್ಣಾಂಶ 31 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 31 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್













