
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪಮಾನ ಏರಿಕೆಯಾಗುತ್ತಿದೆ. ಇಂದು ಕೂಡ ಕರಾವಳಿ ಭಾಗಗಳಲ್ಲಿ ಬಿಸಿಲಿನ ತಾಪಮಾನ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮಂಗಳೂರು ಗರಿಷ್ಠ ಉಷ್ಣಾಂಶ 33 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 32° ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್






















































