
ರಾಜ್ಯದ ಹಲವು ಜಿಲ್ಲೆಗಳಲ್ಲಿ ಕೆಲವು ದಿನಗಳಿಂದ ಮಳೆಯಾಗುತ್ತಿದ್ದು ಇಂದು ಕೂಡ ಮಳೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ,ಬೆಳಗಾವಿ, ಬೆಂಗಳೂರು, ಕೋಲಾರ ,ಮಂಡ್ಯ ,ರಾಮನಗರ ,ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆಯಾಗಲಿದೆ.
ಮಂಗಳೂರು ಗರಿಷ್ಠ ಉಷ್ಣಾಂಶ 31 ಡಿಗ್ರಿ ಸೆಲ್ಸಿಯಸ್ ,ಕನಿಷ್ಠ ಉಷ್ಣಾಂಶ 26 ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 32° ಸೆಲ್ಸಿಯಸ್ ,ಕನಿಷ್ಠ ಉಷ್ಣಾಂಶ 26 ಡಿಗ್ರಿ ಸೆಲ್ಸಿಯಸ್





















