
ರಾಜ್ಯದ ಹಲವು ಭಾಗಗಳಲ್ಲಿ ಇಂದು ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರು, ತುಮಕೂರು, ಕೋಲಾರ, ಬೆಳಗಾವಿ, ಚಾಮರಾಜನಗರ, ಶಿವಮೊಗ್ಗ ,ಚಿಕ್ಕಮಂಗಳೂರು ಜಿಲ್ಲೆಗಳಲ್ಲಿ ಗಾಳಿ ಬೀಸಲಿದ್ದು, ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಮಂಗಳೂರು ಗರಿಷ್ಠ ಉಷ್ಣಾಂಶ 31 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 26 ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 32° ಸೆಲ್ಷಿಯಸ್, ಕನಿಷ್ಠ ಉಷ್ಣಾಂಶ 26 ಡಿಗ್ರಿ ಸೆಲ್ಸಿಯಸ್





















