
ರಾಜ್ಯದ ಹಲವು ಭಾಗಗಳಲ್ಲಿ, ಕಳೆದ ಎರಡು ದಿನಗಳಿಂದ ಮಳೆಯಾಗುತ್ತಿದ್ದು ಎಂದು ಸಹ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರು ,ಧಾರವಾಡ ,ಗದಗ, ತುಮಕೂರು, ಚಿತ್ರದುರ್ಗ ,ಬೆಳಗಾವಿ ,ಚಾಮರಾಜನಗರ, ಹಾಸನ, ಮೈಸೂರು ,ಶಿವಮೊಗ್ಗ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಆಗುವ ಸಾಧ್ಯತೆ ಇದೆ.
ಮಂಗಳೂರು ಗರಿಷ್ಠ ಉಷ್ಣಾಂಶ 31 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 26° ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 32° ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 26 ಡಿಗ್ರಿ ಸೆಲ್ಸಿಯಸ್