
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಿದ್ದು, ಮುಂದಿನ ಒಂದು ವಾರಗಳ ಕಾಲ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮಂಗಳೂರು ಗರಿಷ್ಠ ಉಷ್ಣಾಂಶ 32 ಡಿಗ್ರಿ ಸೆಲ್ಸಿಯಸ್ , ಕನಿಷ್ಠ ಉಷ್ಣಾಂಶ 26° ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 33 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್





