
ಮುಂದಿನ ಆರು ದಿನಗಳ ಕಾಲ ಕರಾವಳಿ ಮತ್ತು ಒಳನಾಡಿನ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮೈಸೂರು ,ಮಂಡ್ಯ, ಬೆಂಗಳೂರು, ವಿಜಯಪುರ ,ರಾಯಚೂರು, ಕೊಪ್ಪಳ ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಶಿವಮೊಗ್ಗ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ.
ಮಂಗಳೂರು ಗರಿಷ್ಠ ಉಷ್ಣಾಂಶ 32° ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 26 ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 33 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 26 ಡಿಗ್ರಿ ಸೆಲ್ಸಿಯಸ್





