
ರಾಜ್ಯದ ಹಲವೆಡೆ ಮಳೆಯಾಗುತ್ತಿದ್ದು , ಇಂದಿನಿಂದ ಮಳೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ದಕ್ಷಿಣ ಕನ್ನಡ ,ಬೆಳಗಾವಿ ,ಮಡಿಕೇರಿ, ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ.
ಮಂಗಳೂರು ಗರಿಷ್ಠ ಉಷ್ಣಾಂಶ 31 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 31 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 25 ಡಿಗ್ರಿ ಸೆಲ್ಸಿಯಸ್




















