
ರಾಜ್ಯದ ವಿವಿಧ ಭಾಗಗಳಲ್ಲಿ ಮೇ 26ರ ವರೆಗೆ ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಐದು ದಿನ ಮಳೆಯಾಗಲಿದ್ದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಮಂಗಳೂರು ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 25 ಡಿಗ್ರಿ ಸೆಲ್ಸಿಯಸ್






















































