
ಇಂದಿನಿಂದ ರಾಜ್ಯದಲ್ಲಿ ಮುಂಗಾರು ಮಳೆ ಚುರುಕುಗೊಳ್ಳಲಿದ್ದು, ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಜೂನ್ 13 ರವರೆಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದ್ದು ಯೆಲ್ಲೋ ಘೋಷಣೆ ಮಾಡಲಾಗಿದೆ.
ಮಂಗಳೂರು ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 25 ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 25 ಡಿಗ್ರಿ ಸೆಲ್ಸಿಯಸ್





