
ರಾಜ್ಯದ ಹಲವೆಡೆ ಇಂದು ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ,ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗಲಿದ್ದು, ಮಲೆನಾಡಿನ ಭಾಗಗಳಾದ ಚಿಕ್ಕಮಗಳೂರು ಮತ್ತು ಶಿವಮೊಗ್ಗದಲ್ಲಿ ಮಳೆ ಆಗಲಿದೆ.
ಮಂಗಳೂರು ಗರಿಷ್ಠ ಉಷ್ಣಾಂಶ 27° ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್
















































