
ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿಯಲ್ಲಿ ಮಳೆಯಾಗಲಿದ್ದು, ಶಿವಮೊಗ್ಗ ,ಚಿಕ್ಕಮಗಳೂರು ,ಹಾಸನ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಜುಲೈ 5ರವರೆಗೆ ಭಾರಿ ಮಳೆ ಆಗುವ ಸಾಧ್ಯತೆ ಇದೆ.
ಮಂಗಳೂರು ಗರಿಷ್ಠ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್













