
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ ಎರಡರವರೆಗೆ ಸಾಧಾರಣ ಮಳೆ ಯಾಗಲಿದೆ.
ಮಲೆನಾಡು ಜಿಲ್ಲೆಗಳಾದ ಕೊಡಗು ಹಾಸನ ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆ ಮುಂದುವರೆಯಲಿದೆ.
ಉಡುಪಿ ಗರಿಷ್ಠ ಉಷ್ಣಾಂಶ 25 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್
ಮಂಗಳೂರು ಗರಿಷ್ಠ ಉಷ್ಣಾಂಶ 26 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್





