
ರಾಜ್ಯದಲ್ಲಿ ಕೆಲವು ದಿನಗಳಿಂದ ಮಳೆಯಾಗುತ್ತಿದ್ದು, ಸೆ. 11ರವರೆಗೆ ರಾಜ್ಯದ ವಿವಿಧ ಭಾಗಗಳಲ್ಲಿ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉಡುಪಿ ,ದಕ್ಷಿಣ ಕನ್ನಡ ,ಮೈಸೂರು, ರಾಮನಗರ ,ಕೊಡಗು ಬೆಂಗಳೂರು ನಗರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ ನೀಡಲಾಗಿದೆ.
ಮಂಗಳೂರು ಗರಿಷ್ಠ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್



















