
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಬಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉತ್ತರ ಒಳನಾಡಿನ ಬೀದರ್, ಕಲಬುರಗಿ, ವಿಜಯಪುರ ಜಿಲ್ಲೆಗಳಲ್ಲಿ ಮೂರು ದಿನ ಬಾರಿ ಮಳೆ ಆಗುವ ಸಾಧ್ಯತೆ ಇದೆ ಮಳೆಯಾಗಲಿದೆ. ಕರಾವಳಿ ಜಿಲ್ಲೆಗಳಲ್ಲೂ ಮಳೆ ಮುಂದುವರೆಯಲಿದೆ.
ರಾಯಚೂರು, ಬಾಗಲಕೋಟೆ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಸಾಧ್ಯತೆ ಇದೆ.
ಮಂಗಳೂರು ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಷಿಯಸ್.






















































