
ರಾಜ್ಯದ ಹಲವು ಭಾಗಗಳಲ್ಲಿ ಇಂದು ಮಳೆ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಳಗಾವಿ ,ಬೀದರ್ ,ಕಲಬುರಗಿ ಜಿಲ್ಲೆಗಳಲ್ಲಿ ಸಣ್ಣಗೆ ಮಳೆಯಾಗಲಿದ್ದು ಶಿವಮೊಗ್ಗ, ಚಿಕ್ಕಮಗಳೂರಿನ ಭಾಗಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು ನಗರದಲ್ಲಿ ಮೋಡ ಕವಿದ ವಾತಾವರಣವಿರಲಿದೆ.
ಮಂಗಳೂರು ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ ೨೪ ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಯಸ್, ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್



















