
ರಾಜ್ಯದ ಹಲವೆಡೆ ಅಕ್ಟೋಬರ್ 9ರವರೆಗೆ ಮಳೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರು ನಗರದಲ್ಲಿ ಮೋಡ ಕವಿದ ವಾತಾವರಣವಿದ್ದು ಸಾಧಾರಣ ಮಳೆಯಾಗಲಿದೆ.
ಮಂಗಳೂರು ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್ ,ಕನಿಷ್ಠ ಉಷ್ಣಾಂಶ 23° ಡಿಗ್ರಿ ಸೆಲ್ಸಿಯಸ್






















































