
ರಾಜ್ಯದಲ್ಲಿ ಇಂದು ಕೂಡ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬಂಗಾಳ ಉಪಸಾಗರದಲ್ಲಿ ನೈರುತ್ಯ ಮಳೆಯ ಮಾರುತ ಚುರುಕುಗೊಂಡಿದ್ದು, ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ.
ಮಂಗಳೂರು ಗರಿಷ್ಠ ಉಷ್ಣಾಂಶ 31 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 25 ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 31 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 24° ಡಿಗ್ರಿ ಸೆಲ್ಸಿಯಸ್











