
ಬೆಂಗಳೂರು ಸೇರಿದಂತೆ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉಡುಪಿ,ದಕ್ಷಿಣ ಕನ್ನಡ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರಿನಲ್ಲಿ ಮಳೆಯಾಗಲಿದೆ.
ಮಂಗಳೂರು ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್ ,ಕನಿಷ್ಠ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್






















































