
ರಾಜ್ಯದ ಬಹುತೇಕ ಭಾಗಗಳಲ್ಲಿ ಮುಂಜಾನೆ ಮತ್ತು ಸಂಜೆ ವೇಳೆ ಚಳಿ ಇರಲಿದೆ. ಬೆಂಗಳೂರು ನಗರದಲ್ಲಿ ಮೋಡ ಕವಿದ ವಾತಾವರಣವಿರಲಿದೆ.
ನ. 17 ರಿಂದ ಎರಡು ದಿನಗಳ ಕಾಲ ದಕ್ಷಿಣ ಒಳನಾಡು ಹಾಗೂ ಕರಾವಳಿಯಲ್ಲಿ ಮಳೆಯ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮಂಗಳೂರು ಗರಿಷ್ಠ ಉಷ್ಣಾಂಶ 30° ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 31 ಡಿಗ್ರಿ ಸೆಲ್ಸಿಯಸ್ ,ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್






