
ಬೆಂಗಳೂರು ಸೇರಿದಂತೆ ಕರಾವಳಿಯಲ್ಲಿ ಮುಂದಿನ ಎರಡು ದಿನಗಳ ಕಾಲ ಚಳಿಯ ಪ್ರಮಾಣ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕೊಡಗು, ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರದಲ್ಲಿ ಸಣ್ಣಗೆ ಮಳೆಯಾಗುವ ಸಾಧ್ಯತೆ ಇದೆ.
ಮಂಗಳೂರು ಗರಿಷ್ಠ ಉಷ್ಣಾಂಶ 31 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 31 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್






