
ರಾಜ್ಯದ ಹಲವೆಡೆ ಇಂದು ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆಯಾಗಿದೆ. ಬೆಂಗಳೂರು ನಗರದಲ್ಲಿ ಮೋಡಕವಿದ ವಾತಾವರಣವಿರಲಿದೆ.
ಉಡುಪಿ,ಬೀದರ್, ಕಲಬುರಗಿ, ಯಾದಗಿರಿ, ವಿಜಯಪುರ, ದಕ್ಷಿಣ ಕನ್ನಡ ,ಮಂಡ್ಯ, ಚಿಕ್ಕಬಳ್ಳಾಪುರ ,ತುಮಕೂರು, ಕೋಲಾರ, ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಆಗುವ ಸಾಧ್ಯತೆ ಇದೆ






















































