
ಇಂದು ರಾಜ್ಯದಲ್ಲಿ ಹಲವು ಜಿಲ್ಲೆಗಳಲ್ಲಿ ಸಣ್ಣಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿ ಮತ್ತು ಉತ್ತರ ಒಳನಾಡಿನ ಭಾಗಗಳಲ್ಲಿ ಒಣಹವೆ ಮುಂದುವರಿಯಲಿದ್ದು, ದಕ್ಷಿಣ ಒಳನಾಡಿನ ಭಾಗಗಳಲ್ಲಿ ಸಣ್ಣಗೆ ಮಳೆಯ ಸಾಧ್ಯತೆ ಇದೆ.
ಚಾಮರಾಜನಗರ ಮೈಸೂರು ಮಂಡ್ಯ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಂಭವವಿದೆ.



