
ರಾಜ್ಯದಲ್ಲಿ ಮೇ 25 ರವರೆಗೆ ಗುಡುಗು ಸಹಿತ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರು ನಗರದಲ್ಲಿ ಗಾಳಿ ಸಹಿತ ಮಳೆಯಾಗಲಿದ್ದು ಆರೆಂಜ್ ಘೋಷಿಸಲಾಗಿದೆ. ಉತ್ತರ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿ, ದಕ್ಷಿಣ ಕನ್ನಡ ,ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಹಲವು ಭಾಗಗಳಲ್ಲಿ ಸಾಧಾರಣ ಮಳೆಯ ನಿರೀಕ್ಷೆ ಇದೆ.



























