
ರಾಜ್ಯದಲ್ಲಿ ಮುಂದಿನ ಒಂದು ವಾರಗಳ ಕಾಲ ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿ ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಬೆಂಗಳೂರು ನಗರದಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಉಡುಪಿ ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಮಳೆಯ ಮುನ್ಸೂಚನೆ ನೀಡಲಾಗಿದೆ.

































