
ರಾಜ್ಯದಲ್ಲಿ ಮುಂದಿನ ಹನ್ನೆರಡು ಗಂಟೆಗಳ ಕಾಲ ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿ, ಬೆಂಗಳೂರು, ಮಳೆನಾಡು, ದಕ್ಷಿಣ ಒಳನಾಡಿನ ಜನರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.
ಕೊಡಗು ,ಹಾಸನ, ಚಿಕ್ಕಮಗಳೂರು ,ಶಿವಮೊಗ್ಗ ಜಿಲ್ಲೆಯಲ್ಲಿ ಮೋಡ ಕವಿದ ವಾತಾವರಣ ಬಿಂದು ಸಾಧಾರಣ ಮಳೆ ಯಾಗುವ ಸಾಧ್ಯತೆ ಇದೆ.











































