26 C
Udupi
Sunday, April 12, 2026
spot_img
spot_img
HomeBlogಹವಾಮಾನ ವರದಿ

ಹವಾಮಾನ ವರದಿ

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಮತ್ತು ನಿರಂತರ ಗಾಳಿಯ ವೇಗವು 30-40 ಕಿ.ಮೀ ತಲುಪುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಭಾರೀಯಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಮತ್ತು ನಿರಂತರ ಗಾಳಿಯ ವೇಗವು 40-50 ಕಿ.ಮೀ ತಲುಪುವ ಸಾಧ್ಯತೆಯಿದೆ.

ಮುಂಜಾಗ್ರತ ಕ್ರಮವಾಗಿ ಉಡುಪಿ ಜಿಲ್ಲೆಯ ಶಾಲಾ ಪದವಿ ಪೂರ್ವ ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ. ದಕ್ಷಿಣ ಕನ್ನಡ ಜಿಲ್ಲಾ ಐದು ತಾಲೂಕಿನ ಶಾಲಾ ಪದವಿ ಪೂರ್ವ ಕಾಲೇಜು ಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page