32.8 C
Udupi
Sunday, April 26, 2026
spot_img
spot_img
HomeBlogಹಾಸನ: ಗಣಪತಿ ಮೆರವಣಿಗೆ ವೇಳೆ ದುರಂತ, ಟ್ರಕ್ ಹರಿದು 8 ಮಂದಿ ಸಾವು, 20ಕ್ಕೂ ಹೆಚ್ಚು...

ಹಾಸನ: ಗಣಪತಿ ಮೆರವಣಿಗೆ ವೇಳೆ ದುರಂತ, ಟ್ರಕ್ ಹರಿದು 8 ಮಂದಿ ಸಾವು, 20ಕ್ಕೂ ಹೆಚ್ಚು ಮಂದಿ ಗಂಭೀರ ಗಾಯ

ಮೃತರ ಕುಟುಂಬಗಳಿಗೆ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ ಸಿಎಂ

ಹಾಸನ: ಮೊಸಳೆ ಹೊಸಳ್ಳಿ ಗ್ರಾಮದಲ್ಲಿ ಗಣಪತಿ ವಿಸರ್ಜನಾ ಮೆರವಣಿಗೆ ಹೋಗುತ್ತಿದ್ದವರ ಮೇಲೆ ಟ್ರಕ್ಕ ಹರಿದು ಎಂಟು ಮಂದಿ ಮೃತಪಟ್ಟ ಘಟನೆ ಸಂಭವಿಸಿದೆ.

ಘಟನೆಯಲ್ಲಿ 20ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತಪಟ್ಟರಲ್ಲಿ, ಐವರು ಇಂಜಿನಿಯರಿಂಗ್ ವಿದ್ಯಾರ್ಥಿಗಳಾಗಿದ್ದರು. ಬೈಕ್ ಡಿಕ್ಕಿಯಾಗುವುದನ್ನು ತಪ್ಪಿಸಲು ಹೋಗಿ ಟ್ರಕ್ ಮೆರವಣಿಗೆ ಹೋಗುತ್ತಿದ್ದವರ ಮೇಲೆ ಹರಿದಿದೆ.

ದುರಂತಕ್ಕೆ ವಿಷಾದ ವ್ಯಕ್ತಪಡಿಸಿರುವ ಸಿಎಂ, ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ಇನ್ನು ಘಟನೆಯಲಿ ಗಾಯಗೊಂಡವರ ವೆಚ್ಚವನ್ನು ಸರಕಾರವೇ ಭರಿಸಲಿದೆ. ಇದು ಅತ್ಯಂತ ನೋವಿನ ಘಳಿಗೆ ಅಪಘಾತ ಸಂತ್ರಸ್ತರ ಕುಟುಂಬಗಳ ಜೊತೆ ನಾವೆಲ್ಲರೂ ನಿಲ್ಲೋಣ ಎಂದು ತಿಳಿಸಿದ್ದಾರೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page