27.4 C
Udupi
Friday, April 24, 2026
spot_img
spot_img
HomeBlogಹೆಬ್ರಿ ಪಾಂಡುರಂಗ ರಮಣ ನಾಯಕ್ ಅಮೃತ ಭಾರತಿ ಪದವಿ ಪೂರ್ವ ಕಾಲೇಜಿನ ಬಾಲಕಿಯರ ತಂಡ

ಹೆಬ್ರಿ ಪಾಂಡುರಂಗ ರಮಣ ನಾಯಕ್ ಅಮೃತ ಭಾರತಿ ಪದವಿ ಪೂರ್ವ ಕಾಲೇಜಿನ ಬಾಲಕಿಯರ ತಂಡ

ಖೋ ಖೋ ಪಂದ್ಯಾಟದಲ್ಲಿ ದ್ವಿತೀಯ ಸ್ಥಾನ

ಹೆಬ್ರಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಹೆಬ್ರಿ ತಾಲೂಕು ಮಟ್ಟದ ಖೋ ಖೋ ಪಂದ್ಯಾಟದಲ್ಲಿ ಹೆಬ್ರಿ ಪಾಂಡುರಂಗ ರಮಣ ನಾಯಕ್ ಅಮೃತ ಭಾರತಿ ಪದವಿ ಪೂರ್ವ ಕಾಲೇಜು ಬಾಲಕಿಯರ ತಂಡ ದ್ವಿತೀಯ ಸ್ಥಾನ ಪಡೆದು ತಂಡದ ಸ್ನೇಹ , ಸ್ವಾತಿ , ದೀಕ್ಷಾ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ವಿಜೇತ ತಂಡದ ಸದಸ್ಯರೊಂದಿಗೆ ಪ್ರಾಂಶುಪಾಲ ಅಮರೇಶ್ ಹೆಗ್ಡೆ, ಸಾರ್ವಜನಿಕ ಸಂಪರ್ಕಾಧಿಕಾರಿ ವಿಜಯ್ ಕುಮಾರ್ ಶೆಟ್ಟಿ, ದೈಹಿಕ ಶಿಕ್ಷಣ ಶಿಕ್ಷಕಿ ಪಾವನ ಶೆಟ್ಟಿ ಉಪಸ್ಥಿತರಿದ್ದರು.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page