30 C
Udupi
Thursday, February 19, 2026
spot_img
spot_img
HomeBlogಹೊಸ ವರ್ಷದ ಶುಭಾಶಯ ಕೋರುವ ಹಾನಿಕಾರಕ ಎಪಿಕೆ ಫೈಲ್ ಗಳ ಕುರಿತು ಎಚ್ಚರ ವಹಿಸುವಂತೆ ಸೂಚಿಸಿದ...

ಹೊಸ ವರ್ಷದ ಶುಭಾಶಯ ಕೋರುವ ಹಾನಿಕಾರಕ ಎಪಿಕೆ ಫೈಲ್ ಗಳ ಕುರಿತು ಎಚ್ಚರ ವಹಿಸುವಂತೆ ಸೂಚಿಸಿದ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ

ಉಡುಪಿ: ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ ಹೊಸ ವರ್ಷದ ಸಂದರ್ಭವನ್ನು ಬಳಸಿಕೊಂಡು ಶುಭಾಶಯ ಕೋರುವ ನೆಪದಲ್ಲಿ ಹಾನಿಕಾರಕ ಎಪಿಕೆ ಫೈಲ್ ಗಳ ಕುರಿತು ಎಚ್ಚರಿಕೆ ವಹಿಸುವಂತೆ ಸೂಚನೆ ನೀಡಿದ್ದಾರೆ.

ಸೈಬರ್ ಕ್ರಿಮಿನಲ್ ಗಳು ಸಾರ್ವಜನಿಕರ ಮೊಬೈಲ್ ಗಳಿಗೆ ಹಾನಿಕಾರಕ ಲಿಂಕ್ ಮತ್ತು ಎಪಿಕೆ ಫೈಲ್ಗಳನ್ನು ಕಳುಹಿಸಿ ಸಾರ್ವಜನಿಕರ ಮೊಬೈಲ್ ಹ್ಯಾಕ್ ಮಾಡುವ ಸಾಧ್ಯತೆ ಹೆಚ್ಚಾಗಿದ್ದು ಈ ಬಗ್ಗೆ ಸಾರ್ವಜನಿಕರು ಎಚ್ಚರ ವಹಿಸಬೇಕು ಎಂದು ಮಾಹಿತಿ ನೀಡಿದ್ದಾರೆ.

spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page